ಬಾಗಲಕೋಟೆ: ಕಳೆದ ಒಂದು ದಶಕದಿಂದಲೂ ಹೆಚ್ಚು ದಿನಗಳ ಬೇಡಿಕೆಯಾದ ಬಾಗಲಕೋಟೆ-ಕುಡಚಿ ರೈಲ್ವೆ ಮಾರ್ಗ ನಿರ್ಮಾಣ ಕಾರ್ಯ ಇನ್ನೂ ಪೂರ್ಣಗೊಳ್ಳುತ್ತಿಲ್ಲ. ಭೂಸ್ವಾಧೀನ ವಿಷಯದಲ್ಲಿ ಜಿಲ್ಲಾಡಳಿತ ಹಾಗೂ ರೈಲ್ವೆ ಇಲಾಖೆಯಲ್ಲಿ ಸಮನ್ವಯತೆ ಇಲ್ಲ. ಅಲ್ಲದೇ ಪ್ರಭಾವಿಗಳ ಒತ್ತಡಕ್ಕೆ ಮಣಿದು...
ರೈಲ್ವೆ ಮಾರ್ಗ ಪದೇ ಪದೇ ಬದಲಿಗೆ ಆಕ್ರೋಶ